Uncategorizedಅರಳ : ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವBy TNVOffice - January 30, 2026018FacebookTwitterPinterestWhatsApp ಬಂಟ್ವಾಳ ತಾಲ್ಲೂಕಿನ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಮಂಗಳವಾರ ಸಂಜೆ ಆರಂಭಗೊಂಡಿತು. ಕ್ಷೇತ್ರದ ತಂತ್ರಿ ಉದಯ ಪಾಂಗಣ್ಣಾಯ ಮತ್ತಿತರರು ಉಪಸ್ಥಿತರಿದ್ದರು.