ಬದ್ಯಾರು ಶಿರ್ಲಾಲು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಕಿರಣ್ ಚಂದ್ರಡಿ ಪುಷ್ಪಗಿರಿ ಭಾಗಿ

0
77

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು, ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೇ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರಡಿ ಪುಷ್ಪಗಿರಿ ಭಾಗವಹಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು ನಂತರ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು ಮತ್ತು ಶ್ರೀ ಲೋಕನಾಥೇಶ್ವರ ದೇವರ ತುಳು ಭಕ್ತಿ ಸುಗಿಪು ಇದನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here