ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಹೋಮ ಶ್ರೀ ಆಶ್ಲೇಷ ಬಲಿ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್,ಜಿ ರಾಮಕೃಷ್ಣ ಭಟ್.ಕಿಶನ್ ಸೇಣವ, ಸುಧಾಕರ ಕೆ ಟಿ. ಸೋಮನಾಥ, ರಾಮ ಬರೆ ಮೊದಲಾದವರು ಉಪಸ್ಥಿತರಿದ್ದರು.

