ಪ್ರಾಚಾರ್ಯ, ನೂರಾರು ಕೃತಿ ಕರ್ತ, ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ, ಕನ್ನಡ ಭವನ ಗದಗ ಜಿಲ್ಲಾಧ್ಯಕ್ಷ ಡಾ.ಸಂ.ವೆಂ.ತಮ್ಮನಗೌಡ್ರ ಇವರೀಗೆ, ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ, ಅಧ್ಯಕ್ಷರಾಗಿರುವ ಕನ್ನಡ ಭವನ ನುಲ್ಲಿಪ್ಪಾಡಿ ಕಾಸರಗೋಡು ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವದ ಪ್ರಯುಕ್ತ 220-02-2026 ಭಾನುವಾರ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ ವೇದಿಕೆಯಲ್ಲಿ ಗಣ್ಯರ ಸಮ್ಮುಖದಲ್ಲಿ ಇವರೀಗೆ “ಕವಿ ಕಾವ್ಯ ವಿಭೂಷಣ “ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

