ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಅವರ ಕಛೇರಿಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷರಾದಹರೀಶ್ ಸುಲಾಯ ಒಡ್ಡಂಬೆಟ್ಟು,ಮಂಗಳೂರು ತಾಲೂಕು ಅಧ್ಯಕ್ಷರಾದ ಗೋಪಾಲಕೃಷ್ಣ ಶಾಸ್ತ್ರಿ ಮತ್ತು ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ರಘ ಇಡ್ಕಿದು ಉಪಸ್ಥಿತರಿದ್ದರು.
Home Uncategorized ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿಗೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನಿಂದ ಸನ್ಮಾನ

