ಕೊಕ್ಕರ್ಣೆ : ಹಿಂದೂ ರಾಷ್ಟ್ರ ಜಾಗೃತಿ ಸಭೆ

0
20

ಕೊಕ್ಕರ್ಣೆ : ಹಿಂದೂ ಧರ್ಮ, ಸಂಸ್ಕೃತಿ ಹಾಗೂ ರಾಷ್ಟ್ರ ಚಿಂತನೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯನ್ನು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಯೋಜಿಸಲಾಗಿದೆ.

ಈ ಸಭೆ 7 ಫೆಬ್ರವರಿ 2026, ಶನಿವಾರ ಸಂಜೆ 5:30 ಗಂಟೆಯಿಂದ ಕೊಕ್ಕರ್ಣೆಯ ಕೆಳಪೇಟೆಯ ಗಣೇಶ ಕಲಾ ಮಂದಿರದಲ್ಲಿ ನಡೆಯಲಿದೆ. ಸಭೆಯಲ್ಲಿ ರಾಷ್ಟ್ರ ಜಾಗೃತಿ, ಸಾಂಸ್ಕೃತಿಕ ಮೌಲ್ಯಗಳ ರಕ್ಷಣೆ ಹಾಗೂ ರಾಷ್ಟ್ರ ಭಕ್ತಿ ವಿಷಯಗಳ ಕುರಿತು ಪ್ರಬೋಧನಾತ್ಮಕ ಉಪನ್ಯಾಸಗಳು ನಡೆಯಲಿವೆ.

ಹಿಂದೂ ಸಮಾಜದ ಎಲ್ಲಾ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here