ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸ್ಥಾಪಕ ಸಂಚಾಲಕರಾಗಿರುವ “ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008.)ಇದರ ಅಂಗ ಸಂಸ್ಥೆಯಾದ “ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆ ಯಂಗವಾಗಿ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡಿನ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ “ದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಕೇಂದ್ರ ಸಮಿತಿ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized “ಕನ್ನಡ ದಂಪತಿ”ಗಳಾದ ಬೆಂಗಳೂರಿನ ಡಾ. ಸುಷ್ಮಾ -ಶಂಕರ್ ದಂಪತಿಗಳಿಗೆ”ಕವಿ ಕಾವ್ಯ, ಕನ್ನಡ ಸಮಾಜ ಸೇವಾ ರತ್ನ...

