ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ.15 ಲಕ್ಷದ ಕಾಲುಸಂಕ ಕಾಮಗಾರಿಗೆ ಶಿಲಾನ್ಯಾಸ

0
57

ಬಹುದಿನಗಳ ಬೇಡಿಕೆಯಾಗಿದ್ದ ಪಿಲ್ಯ ಗ್ರಾಮದ ಬರಾಯ ಎಂಬಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಲುಸಂಕ ಕಾಮಗಾರಿಗೆ ಶಾಸಕರಾದ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಎ ಬ್ಯಾಂಕ್ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here