ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ರಂಗಪೂಜಾ ಸೇವೆ

0
57

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ರಂಗ ಪೂಜಾ ಸೇವೆ ಸಜೀಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದ ಲಿ ಜರಗಿತ್ತು .

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಸುಧಾಕರ ಕೆಟಿ .ರಾಮ ಬರೆ, ರಾಮದಾಸ್, ಕಿಶನ್ ಸೇಣವ, ವೆಂಕಟೇಶ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here