Uncategorizedಮಂಗಳೂರು : ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪ್ರಾರ್ಥನಾ ಕಾರ್ಯಕ್ರಮBy TNVOffice - February 10, 2026014FacebookTwitterPinterestWhatsApp ಮಂಗಳೂರು ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿದ್ಯಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ವಿಶೇಷ ಪ್ರಾರ್ಥನೆ ಕಾರ್ಯಕ್ರಮಕ್ಕೆ ಕದ್ರಿ ಭದ್ರಕಾಳಿ ದೇವಸ್ಥಾನದ ಅರ್ಚಕ, ಆಧ್ಯಾತ್ಮಿಕ ಚಿಂತಕ ಉಮೇಶನಾಥ ಆಚಾರ್ ಚಾಲನೆ ನೀಡಿದರು.