ಕಾರ್ಯಕ್ರಮಕ್ಕೆ ತೆರಳುವ ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

0
12

ಕಾರ್ಯಕ್ರಮಕ್ಕೆ ತೆರಳುವ ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ, ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಅರೋಗ್ಯ ವಿಚಾರಿಸಿ ತುರ್ತು ಸ್ಪಂದಿಸಿ, ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರೂ.

LEAVE A REPLY

Please enter your comment!
Please enter your name here