ಫೆ. 17 : ಓಂ ಚಂಡಿಕಾ ಸೇವಾ ಟ್ರಸ್ಟ್ನಿಂದ ಚಂಡಿಕಾ ಹೋಮ ಆಧ್ಯಾತ್ಮಿಕ ಕಾರ್ಯಕ್ರಮ

0
25

ದಾವಣಗೆರೆ : ದಾವಣಗೆರೆಯ ಓಂ ಚಂಡಿಕಾ ಸೇವಾ ಟ್ರಸ್ಟ್ನಿಂದ ಫೆಬ್ರವರಿ 17 ರಂದು ಮಂಗಳವಾರದಂದು ಅಮವಾಸ್ಯೆ ಮತ್ತು ಸೂರ್ಯ ಗ್ರಹಣದ ಪ್ರಯುಕ್ತ ದಾವಣಗೆರೆಯ ಭಗತ್‌ಸಿಂಗ್ ನಗರದ, 1ನೇ ಮುಖ್ಯ ರಸ್ತೆ, 3ನೇ ತಿರುವಿನಲ್ಲಿ ಇರುವ ಚಂಡಿಕಾಶ್ರಮದಲ್ಲಿ ಚಂಡಿಕಾ ಹೋಮ ಆಧ್ಯಾತ್ಮಿಕ ಕಾರ್ಯಕ್ರಮ ಆನ್‌ಲೈನ್, ಆಫ್‌ಲೈನ್ ಮೂಲಕ ನಡೆಯಲಿದೆ ಎಂದು ಓಂ ಚಂಡಿಕಾ ಸೇವಾ ಟ್ರಸ್ಟ್ನ ಸಂಸ್ಥಾಪಕರಾದ ಡಾ. ಅಘೋರಿ ಚಿದಂಬರ ಯೋಗಿಯವರು ತಿಳಿಸಿದ್ದಾರೆ.

ಆಧ್ಯಾತ್ಮಿಕ ಸದ್ಭಕ್ತರು ಹೋಮ ಧ್ಯಾನಕ್ಕೆ ಹೆಸರು ನೊಂದಯಿಸಲು ಹೆಚ್ಚಿನ ಮಾಹಿತಿಗೆ 9380389236 ಈ ಸನೀಹವಾಣಿಗೆ ಸಂಪರ್ಕಿಸಬಹುದು ಎಂದು ಓಂ ಚಂಡಿಕಾ ಸೇವಾ ಟ್ರಸ್ಟ್ನ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here