ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ

0
19

ಮಂಗಳೂರು : ದಿನಾಂಕ-14.02.2026 ರಂದು ಸಂಗೀತ ನೃತ್ಯ ಅಕಾಡೆಮಿಯು ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ ಮಂಗಳೂರು ತುಳು ಭವನ ಜರಗಿತು.

ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ವತಿಯಿಂದ ಈ ಸಂದರ್ಭದಲ್ಲಿ ಕರ್ನಾಟಕ ಸಂಗೀತ ವೃತ್ತಿ ಅಕಾಡೆಮಿ ಅಧ್ಯಕ್ಷೆ ಡಾ. ಶುಭಾ ಧನಂಜಯ ಅವರನ್ನು ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಸ್ಥಾಪಕ ಅಧ್ಯಕ್ಷ ಕೆ ಪಿ ಮಂಜುನಾಥ್ ಸಾಗರ್. ಮತ್ತು ಗೌರವ ನಿರ್ದೇಶಕರುಗಳಾದ ಮಂಗಳೂರು ಮಹಾನಗರ ಪಾಲಿಕೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಾಜ್ ಆರ್ ಬಿ, ಮೊಡಂಕಾಪು ರೋಟರಿ ಪೂರ್ವ ಅಧ್ಯಕ್ಷ ಹಾಗೂ ಅಸಿಸ್ಟೆಂಟ್ ಗೌರ್ನರ್ ಇಲಿಯಾಸ್ ಸ್ಯಾಂಕ್ಟಿಸ್ ಮತ್ತು ಜೆ ಸಿ ಐ ಮಂಗಳೂರು ಪ್ರತಿಭಾ ಸಾಲಿಯಾನ್ ಪುಷ್ಪ ಗುಚ್ಚ ಮತ್ತು ಸ್ಮರಣೆಕೆ ನೀಡಿ ಗೌರವಿಸಿದರು.

LEAVE A REPLY

Please enter your comment!
Please enter your name here