ಪಡ್ಪು : ಫೆ.23ರಂದು ಶ್ರೀ ಕ್ಷೇತ್ರದ ಬ್ರಹ್ಮಕಲಶ ಮಹೋತ್ಸವ

0
10

ಶ್ರೀ ಮಹಾಕಾಳಿ ದೇವಸ್ಥಾನ ಮಹಾಕಾಳಿ ಪಡ್ಪು, ಸಜೀಪ ಮುನ್ನು ರು, ಶ್ರೀ ಕ್ಷೇತ್ರದ ಬ್ರಹ್ಮಕಲಶದ ದಿನಾಚರಣೆಯ ಅಂಗವಾಗಿ 23-02-2026 ಸೋಮವಾರದಂದು ಪುಣ್ಯಹ ಪಂಚಗವ್ಯ, ದ್ವಾದಶ ನಾಳಿಕೇರ ಗಣ ಯಾಗ,ದುರ್ಗಾ ಹೋಮ , ಕಲ್ಪೋ ಕ್ತಪೂಜೆ ,ಅನ್ನ ಸಂತರ್ಪಣೆ ,ಲಲಿತಾ ಸಹಸ್ರನಾಮ ಅರ್ಚನೆ ,ಸಪ್ತಶತಿ ಪಾರಾಯಣ, ರಂಗ ಪೂಜೆ , ವಿಶ್ವ ಭಾರತಿ ಯಕ್ಷ ಸಂಜೀವಿನಿ ಮುಡಿಪು ಇವರಿಂದ ಯಕ್ಷಗಾನ ತಾಳಮದ್ದಳೆ, ಮಾಗದವದೆ , ವಿವಿಧ ಬಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here