ಕೆ.ಪಿ.ಎಸ್ ಮಿಜಾರು ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಕೊಡುಗೆ

0
5

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮತ್ತು ಸರಕಾರಿ ನೌಕರರ ಸಂಘದ ನಿಕಟಪೂರ್ವ ಅಧ್ಯಕ್ಷರು ಹಾಗೂ ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕರು ಆಗಿ ನಿವೃತ್ತರಾಗಿರುವ ಎಸ್ ನಾಗೇಶ್ ಅವರು ಕೆಪಿಎಸ್ ಶಾಲೆಯ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಪ್ರಿಂಟರ್ ನ್ನು ಶಾಲೆಗೆ ಕೊಡುಗೆಯಾಗಿ ನೀಡಿರುತ್ತಾರೆ.

ಅವರಿಗೆ ಮುಖ್ಯ ಶಿಕ್ಷಕರಾದ ನಾಗರತ್ನ ಶಿರೂರು ಮತ್ತು ಶಿಕ್ಷಕ ವೃಂದ ಕೃತಜ್ಞತೆಯನ್ನು ಸಲ್ಲಿಸಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here