ಕವಯತ್ರಿ, ಸಮಾಜ ಸೇವಕಿ ಮಂಗಳೂರಿನ ಸುಕಲತಾ ಶೆಟ್ಟಿ ಪಂಚನಾಡಿ ರೀಗೆ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ “2026.ಕ್ಕೆ ಆಯ್ಕೆ

0
10

ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ದಿನಾಂಕ 22-02-2026.ಭಾನುವಾರ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ದಲ್ಲಿ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಮಟ್ಟದ “ಕನ್ನಡ ಪಯಸ್ವಿನಿ ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here