Uncategorizedಅನಂತೇಶ್ವರ ಚಂದ್ರೇಶ್ವರದ ವಾರ್ಷಿಕ ಉತ್ಸವBy TNVOffice - February 20, 2026071FacebookTwitterPinterestWhatsApp ಅನಂತೇಶ್ವರ ಚಂದ್ರೇಶ್ವರದ ವಾರ್ಷಿಕ ಉತ್ಸವದ ಪ್ರಯುಕ್ತ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉತ್ಸವದ ಸಂದರ್ಭದಲ್ಲಿ ಭಾಗವಹಿಸಿದರು ಮತ್ತು ಶ್ರೀ ಕೃಷ್ಣ ಮಠದ ಮಧ್ವಾಂಗಣದಲ್ಲಿ ಕಟ್ಟೆ ಪೂಜೆ ನಡೆಯಿತು.