ರೇಡಿಯೋ ಮಣಿಪಾಲದಲ್ಲಿ ವಿಶೇಷ ಸಂದರ್ಶನ

0
8

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಫೆಬ್ರವರಿ 20 ರಂದು ಶುಕ್ರವಾರ ಸಂಜೆ 6.30 ಕ್ಕೆ ಪ್ರಸಾರವಾಗುವ ವಿಶೇಷ ಸಂದರ್ಶನ ದಲ್ಲಿ ಮಕ್ಕಳಲ್ಲಿ ಕಂಡುಬರುವ ಸ್ವಲೀನತೆ/ ಅಸಮರ್ಪಕತೆಯ ಕುರಿತು *ತರಬೇತುದಾರರಾದ ಜೀನ್ ರೋಶನಿ ಲೂಯಿಸ್ ಉಡುಪಿ ವಿಶೇಷ ಮಾಹಿತಿ ನೀಡಲಿದ್ದಾರೆ. ಇದು ಶನಿವಾರ ಮಧ್ಯಾಹ್ನ 2.30ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವb ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here