ಹೆಮ್ಮಾಡಿ : ಕೇಂದ್ರ ಸರಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜನ್ ಎಸ್ ತೋಳಾರ್ 98.17 ಪರ್ಸoಟೈಜ್ ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

