ರೇಡಿಯೋ ಮಣಿಪಾಲದ ವಿಶೇಷ ಸಂದರ್ಶನದಲ್ಲಿ ಕಲ್ಲಚ್ಚು

0
28

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ವಿಶೇಷ ಸಂದರ್ಶನ ದಲ್ಲಿ ಪ್ರಕಾಶಕರೂ ಲೇಖಕರೂ ಆಗಿರುವ ಕಲ್ಲಚ್ಚು ಮಹೇಶ ಆರ್ ನಾಯಕ್ ಭಾಗವಹಿಸಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಇದು ಮಾರ್ಚ್ ತಿಂಗಳ 2 ರಂದು ಸೋಮವಾರ ಸಂಜೆ 6.15 ಕ್ಕೆ ಪ್ರಸಾರವಾಗಲಿದೆ ಮತ್ತು ಮಂಗಳವಾರ ಮಧ್ಯಾಹ್ನ 2.15ಕ್ಕೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here