ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಪೂಜೆ

0
23

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತ್ತು .

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ,ಕೆ. ರಾಧಾಕೃಷ್ಣ ಆಳ್ವ, ಸತ್ಯನಾರಾಯಣ ನಾಯಕ್, ಕಿಶನ್ ಸೇಣವ, ಪ್ರವೀಣ್ ಆಳ್ವ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here