ಮಂಗಳೂರು ವಿಭಾಗದ ಬಿಜೆಪಿ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ಆಯ್ಕೆ

0
17

ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರನ್ನು ಭಾರತೀಯ ಜನತಾ ಪಾರ್ಟಿಯ ಮಂಗಳೂರು ವಿಭಾಗದ ಸಹಪ್ರಭಾರಿಯಾಗಿ ಆಯ್ಕೆ ಮಾಡಲಾಗಿದೆ.

ಸಹ ಪ್ರಭಾವಿ ಆಗಿ ಆಯ್ಕೆ ಆದವರು ವಿಭಾಗದ ಮುಖ್ಯಸ್ಥರಿಗೆ ಸ್ಥಳೀಯ ಸಂಪೂರ್ಣ ವಿವರಗಳನ್ನು ಒದಗಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಚುನಾವಣೆ ಸಂದರ್ಭದಲ್ಲಿ ಇವರ ಕಾರ್ಯ ಮಹತ್ತರವಾದ ಪರಿಣಾಮವನ್ನು ಬೀರುತ್ತದೆ ಎನ್ನುವುದು ತಿಳಿದುಬಂದಿರುತ್ತದೆ.

ವರದಿ ರಾಯಿ ರಾಜ ಕುಮಾರ

LEAVE A REPLY

Please enter your comment!
Please enter your name here