ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜ ಮನೆಗೆ ಭೇಟಿ

0
1

ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಶ್ರೀ ಸಂಸ್ಥಾನ -ಗೋಕರ್ಣ, ಶ್ರೀ ರಾಮಚಂದ್ರಾಪುರ ಮಠ ಇವರು ಶಾಸಕರಾದ ಶ್ರೀ ಹರೀಶ್ ಪೂಂಜರವರ ಮನೆಗೆ ಆಗಮಿಸಿ ಆಶೀರ್ವದಿಸಿದರು.

LEAVE A REPLY

Please enter your comment!
Please enter your name here