
ಉಡುಪಿ ಜಿಲ್ಲೆಯಲ್ಲಿ ಇತಿಹಾಸ ಪ್ರಸಿದ್ಧ ಸಾವಿರಾರು ವರ್ಷಗಳ ಇತಿಹಾಸ ಇರುವ ದೊಡ್ಡನ ಗುಡ್ಡೆ ಪಂಚ ಜುಮಾದಿ ದೈವಸ್ಥಾನದ ವಾರ್ಷಿಕ ಸಿರಿ ಸಿಂಗಾರ ನೇಮೋತ್ಸವದ ಹಸಿರು ಹೂರ ಕಾಣಿಕೆ ದಿನಾಂಕ 6-03-2026 ಶುಕ್ರವಾರದಂದು ಸಂಜೆ 5 ಗಂಟೆಗೆ ಸರಿಯಾಗಿ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಿಂದ ದೇವರಿಗೆ ಪ್ರಾರ್ಥನೆ ಮಾಡಿ. ತಂಗಿನ ಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಲಾಯಿತು.
ವರದಿ ವಿನೋದ್ ಶೆಟ್ಟಿ

