ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಬಗರ್ ಹುಕುಂ ಸಮಿತಿ

0
67

ಬೆಳ್ತಂಗಡಿ ತಾಲೂಕು ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನೂತನ ತಂತ್ರಜ್ಞಾನದ ಆಧಾರದ ಮೇಲೆ ಅರ್ಹ ಅರ್ಜಿದಾರರ ಕಡತಗಳನ್ನು ಪರಿಶೀಲಿಸಿ ವಿಲೇವಾರಿಗೊಳಿಸಲಾಯಿತು.

ಇದೇ ಸಂದರ್ಭದಲ್ಲಿ ಸಮಿತಿಯ ಮೂಲಕ ಅರ್ಹರಾದ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿ, ಅವರ ಹಲವು ವರ್ಷಗಳ ನಿರೀಕ್ಷೆಗೆ ನ್ಯಾಯ ಒದಗಿಸಲಾಯಿತು.

LEAVE A REPLY

Please enter your comment!
Please enter your name here