ಹೆಬ್ರಿ : ಇಲ್ಲಿನ ಬೈಲುಮನೆ ಶ್ರೀ ರಾಘವೇಂದ್ರ ಮಠದ ಪ್ರತಿಷ್ಠಾ ವರ್ಧಂತಿ ಮಹೋತ್ಸವ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ,ಅಷ್ಟೋತ್ತರ ಶತನಾಳಿಕೇರ ಗಣಯಾಗ, ಮಹಾಪೂಜೆ, ಬ್ರಾಹ್ಮಣ ಸುಹಾಸಿನಿ ಆರಾಧನೆ, ಭಜನೆ, ಸಾರ್ವಜನಿಕ ಅನ್ನಸಂತರ್ಪಣೆಯು ಮಾರ್ಚ್ 13 ರಂದು ನಡೆಯಲಿದೆ ಎಂದು ಧರ್ಮದರ್ಶಿ ಪ್ರಧಾನ ಅರ್ಚಕ ವೇದಮೂರ್ತಿ ಎಚ್ ಗೋಪಾಲ ಆಚಾರ್ಯ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

