ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾದ ವತಿಯಿಂದ ದೇವಸ್ಥಾನದ ಜೀರ್ಣೋದ್ಧಾರದಲ್ಲಿ ನ್ಯೆವೇದ್ಯ ಶಾಲೆಯ ಕೊಡುಗೆಯ ಸಂಪೂರ್ಣ ವೆಚ್ಚದ ಮೊತ್ತವನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ ! ಕೆ ಪ್ರಕಾಶ್ ಶೆಟ್ಟಿ ಯವರಿಗೆ ಹಸ್ತಾಂತರ

0
22

ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ದೇವಸ್ಥಾನದ ನ್ಯೆವೇದ್ಯ ಶಾಲೆ ಪ್ರಾಯೋಜಕತ್ವವನ್ನು ವಹಿಸಿ ಕೊಂಡ ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾದ ವತಿಯಿಂದ ಅದರ ಸಂಪೂರ್ಣ ವೆಚ್ಚ ರೂ : 24,45, 0000/- ( ಇಪ್ಪತ್ತನಾಲ್ಕು ಲಕ್ಷ ನಲವತ್ತೈದು ಸಾವಿರ ) ಮೊತ್ತದ ಚಕ್ ಅನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ! ಕೆ ಪ್ರಕಾಶ್ ಶೆಟ್ಟಿ ಯವರಿಗೆ ಹಸ್ತಾಂತರಿಸಲಾಯಿತು.

ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ ! ಕೆ ಪ್ರಕಾಶ್ ಶೆಟ್ಟಿ , ಪ್ರ.ಕಾರ್ಯದರ್ಶಿ ನವೀನಚಂದ್ರ ಜೆ.ಶೆಟ್ಟಿ , ಅನುವಂಶಿಕ ಅಡಳಿತ ಮೂಕ್ತೇಸರ ಭವಾನಿ ಶಂಕರ್ ಹೆಗ್ಡೆ ,ಕಾಡಿಪಟ್ನ ಮೊಗವೀರ ಮಹಾಸಭಾ ಅಧ್ಯಕ್ಷ ಅಶೋಕ್ ಸಾಲ್ಯಾನ್ , ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ , ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್ , ಕೋಶಾಧಿಕಾರಿ ಅಶೋಕ್ ಬಂಗೇರ, ಕಾಡಿಪಟ್ನ ಮೊಗವೀರ ಮಹಿಳಾ ಸಭಾ ಅಧ್ಯಕ್ಷೆ ವಿಜಯ ಮೆಂಡನ್ , ಮಾಜಿ ಅಧ್ಯಕ್ಷೆ ಮಾಲತಿ ಎನ್ ಸಾಲ್ಯಾನ್ , ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ವಿ.ಅಮೀನ್ , ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ , ಸುಧಾಕರ್ ಸಾಲ್ಯಾನ್ , ಹೇಮಂತ್ ಕೋಟ್ಯಾನ್ ಮುಂಬ್ಯೆ , ಗ್ರಾ.ಪಂ ಸದಸ್ಯೆ ಭವಾನಿ ಶ್ರೀಯಾನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here