ಮಾ.22ರಂದು : ಶ್ರೀ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.) ಕೆದ್ದೇಲು, ನರಿಕೊಂಬು ವತಿಯಿಂದ 20ನೇ ವರ್ಷದ ಯಕ್ಷಗಾನ ಬಯಲಾಟ

0
47

ಬಂಟ್ವಾಳ : ಶ್ರೀ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೇಲು, ನರಿಕೊಂಬು ಇದರ 20ನೇ ವರ್ಷದ ಅಂಗವಾಗಿ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಸಿಹಿತ್ಲು ಮಂಗಳೂರು ಇವರಿಂದ ಶ್ರೀ ದೇವದಾಸ್ ಈಶ್ವರಮಂಗಲ ವಿರಚಿತ ಬಂಟಮಲೆ ಭಾರ್ಗವಿ ಎಂಬ ತುಳು ಯಕ್ಷಗಾನ ಬಯಲಾಟವು ದಿನಾಂಕ 22-3-2026 ನೇ ಆದಿತ್ಯವಾರ ರಾತ್ರಿ 9:30 ರಿಂದ ನರಿಕೊಂಬು ಗ್ರಾಮದ ಕೆದ್ದೇಲು ಬಾಕಿಮಾರು ಗದ್ದೆಯಲ್ಲಿ ನಡೆಯಲಿರುವುದು.

ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೇಲು, ನರಿಕೊಂಬು ಅಧ್ಯಕ್ಷರಾದ ರಂಜಿತ್ ಕೆದ್ದೇಲು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here