ಅಕ್ಷಯ ಕಾಲೇಜು ಪುತ್ತೂರು : ವಾಣಿಜ್ಯ ವಿಭಾಗದ “ವಾಣಿಜ್ಯ ವ್ಯೂಹ” ಭಿತ್ತಿಪತ್ರ ಅನಾವರಣ

0
40

ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ಇನ್ವಿಕ್ತ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ಇದರ ಸಹಯೋಗದಲ್ಲಿ ‘ವಾಣಿಜ್ಯ ವ್ಯೂಹ’ ಎಂಬ ಶಿರೋನಾಮೆಯಲ್ಲಿ ಭಿತ್ತಿಪತ್ರದ ಉದ್ಘಾಟನಾ ಕರ‍್ಯಕ್ರಮವು ಅಕ್ಷಯ ಕಾಲೇಜಿನಲ್ಲಿ ನಡೆಯಿತು.

ಈ ಕರ‍್ಯಕ್ರಮವನ್ನು ಕೇಶವ್ ಅಮೈ , ಆಡಳಿತ ನರ‍್ದೇಶಕರು ಎಸ್.ಆರ್.ಕೆ ಲ್ಯಾರ‍್ಸ್ ಪುತ್ತೂರು ಇವರು ಉದ್ಘಾಟಿಸಿ, ವಾಣಿಜ್ಯ ವಿಭಾಗದ ವಿದ್ಯರ‍್ಥಿಗಳು ಎಲ್ಲಿದ್ದರು ತಮ್ಮ ಬದುಕನ್ನು ರೂಪಿಸುವಲ್ಲಿ ಯಶಸ್ವಿಯಾಗುತ್ತಾರೆ ಹಾಗೂ ಸಿಕ್ಕ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಂಡು ಜೀವನದಲ್ಲಿ ಯಶಸ್ವಿಯನ್ನು ಪಡೆದುಕೊಳ್ಳಬೇಕು ಎಂದು ವಿದ್ಯರ‍್ಥಿಗಳನ್ನು ಹುರಿದುಂಬಿಸಿದರು.

ಈ ಕರ‍್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಅಕ್ಷಯ್, ಕರ‍್ಯರ‍್ಶಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು ಇವರು ಉದ್ಘಾಟಕರಾದ ಕೇಶವ್ ಅಮೈ ಅವರನ್ನು ಪ್ರೇರಣೆಯಾಗಿ ತೆಗೆದುಕೊಂಡು ಅವರ ಆರ‍್ಶಗಳನ್ನು ವಿದ್ಯರ‍್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕೆಂದು ವಿದ್ಯರ‍್ಥಿಗಳಿಗೆ ಪ್ರೇರಪಿಸಿದರು.

ಈ ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಅವರು ಮಾತನಾಡಿ ಕಾಲೇಜಿನಲ್ಲಿ ಭಿತ್ತಿಪತ್ರ ವನ್ನು ಅನಾವರಣ ಗೊಳಿಸಿದ ವಾಣಿಜ್ಯ ವಿಭಾಗಕ್ಕೆ ಶುಭಹಾರೈಸಿ, ವಿದ್ಯರ‍್ಥಿಗಳ ಕ್ರಿಯಾಶೀಲತೆಯನ್ನು ತೋರಿಸಿಕೊಳ್ಳಲು ಇಂತಹ ಭಿತ್ತಿಪತ್ರಗಳು ಒಂದು ಉತ್ತಮ ವೇದಿಕೆ ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಕಿಶೋರ್ ಕುಮಾರ್ ರೈ ಕೆ ಹಿತನುಡಿಗಳನ್ನಾಡಿದರು. ವಾಣಿಜ್ಯ ಸಂಘದ ಸಂಯೋಜಕರಾದ ಕುಮಾರಿ ಮೇಘಶ್ರೀ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಇನ್ವಿಕ್ತ ವಾಣಿಜ್ಯ ಸಂಘದ ಕರ‍್ಯರ‍್ಶಿ ಕುಮಾರಿ ವಿಂಧುಶ್ರೀ ಉದ್ಘಾಟಕರನ್ನು ಪರಿಚಯಿಸಿದರು. ಕರ‍್ಯಕ್ರಮದಲ್ಲಿ ವಿದ್ಯರ‍್ಥಿನಿ ಸುಶ್ಮಿತಾ ಪ್ರರ‍್ಥಿಸಿ, ಇನ್ವಿಕ್ತ ವಾಣಿಜ್ಯ ಸಂಘದ ಅಧ್ಯಕ್ಷ ವಿಖ್ಯಾತ್ ಸ್ವಾಗತಿಸಿ, ಕೋಶಾಧಿಕಾರಿ ವೀಕ್ಷಿತ್ ವಂದಿಸಿ, ಅಕ್ಷಿತ್ ಕರ‍್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here