ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಮಾಧವನಗರ ಮಧ್ಯ ವಾಲ್ಮೀಕಿ ವಸತಿ ಶಾಲೆಯ ಬಳಿ ಮುಖ್ಯ ರಸ್ತೆಯಲ್ಲಿ ಕಸದ ಬಿದ್ದಿರುತ್ತದೆ ರಾಶಿ ಬಿದ್ದ ತ್ಯಾಜ್ಯ ವಸ್ತುಗಳ ವಾಸನೆಯಿಂದ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರಿಗೆ ಬಹಳಷ್ಟು ತೊಂದರೆಯಾಗುತ್ತಿದೆ ಇದರ ಬಗ್ಗೆ ನಗರಪಾಲಿಕೆ ಗಮನಕ್ಕೆ ತಂದರೂ ಪ್ರಯೋಜನವಿಲ್ಲ ಇನ್ನಾದರೂ ಮಹಾನಗರಪಾಲಿಕೆ ಆಯುಕ್ತರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಎಚ್ಚೆತ್ತುಕೊಂಡು ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳನ್ನು ಇದರಿಂದ ಮುಕ್ತಿಗೊಳಿಸಬೇಕೆಂಬುದು ಗ್ರಾಮಸ್ಥರ ಅಗ್ರಹವಾಗಿದೆ.

