ಶ್ರೀ ಲೋಕನಾಥೇಶ್ವರ ದೇವಸ್ಥಾನ, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರ , ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಶಿರ್ಲಾಲು ಇದರ ಸಯುಕ್ತ ಆಶ್ರಯದಲ್ಲಿ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವವು ಏ. 15 ಸೋಮವಾರದಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರುವಿನಲ್ಲಿ ನಡೆಯಲಿದೆ. ಸುಮಾರು 50 ಭಜನ ಮಂಡಳಿಗಳು ಭಾಗವಹಿಸಲಿದೆ.