ಕಡಂದಲೆ: ಕಡಂದಲೆ ಮುಕ್ಕಡಪ್ಪು ಕುಲ್ಲರಪರಾರಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಶ್ರೀ ಕೂರ್ದಬ್ಬು ತನ್ನಿಮಾನಿಗ ಹಾಗೂ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವವು ಎ.17-04-2024 ರಂದು ರಾತ್ರಿ 9:30ಕ್ಕೆ ನಡೆಯಲಿದೆ. ಸಂಜೆ 5 ಗಂಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.