ಬೆಳ್ತಂಗಡಿ:ಕಲ್ಮಂಜ ಆದರ್ಶ ನಗರದ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆಯೊಂದು ನಡೆದಿದೆ. ಈ ಘಟನೆ ಎ.09 ರಂದು ನಡೆದಿದೆ.
ಆದರ್ಶ ನಗರದ ಹಮೀದ್, ನಝೀಮರವರ 2ನೇ ಪುತ್ರಿ ನಿಶ್ಬಾ (19) ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ ಮೃತ ಹೊಂದಿದ್ದಾರೆ. ಮೃತ ಮಹಿಳೆ ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ಅವರ ಸೊಸೆ. ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ವರದಿಯಾಗಿದೆ.