ಬಿಜೆಪಿ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ ಏಪ್ರಿಲ್ 3ರ ಬುಧವಾರ ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಮುಖಂಡರು, ಶಾಸಕರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆಂದು ಬಿಜೆಪಿ ಮೂಲಗಳು ತಿಳಿಸಿವೆ.