ಕಾರು ಡಿಕ್ಕಿಯಾಗಿ 2 ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಆನೇಕಲ್ ಪಟ್ಟಣದ ಶನೇಶ್ವರ ದೇವಸ್ಥಾನದ ಸಮೀಪ ನಡೆದಿದೆ.
ಬೆಂಗಳೂರಿನ ಕಡಲೆ ಕಾಯಿ ಪರಿಷೆಗೆ ತನ್ನ ಪೋಷಕರ ಜೊತೆ ಬಂದಿದ್ದ ಎರಡು ವರ್ಷದ ಮಗು ಏಕಾಶ್ ಈ ಅಪಘಾದಲ್ಲಿ ದುರ್ಮರಣ ಹೊಂದಿದೆ.
ಮಗುವಿನ ದೇಹದ ಮೇಲೆ ಕಾರಿನ ಟೈಯರ್ ಹರಿದ ಕಾರಣ ಮಗು ಸ್ಥಳದಲ್ಲೇ ಸಾವನ್ನಪಿದ್ದು, ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಲೆಕಾಯಿ ಪರಿಷೆಗೆ ತೆರಳಿದ್ದ ಮಗು ದಾರುಣ ಸಾವು..!
RELATED ARTICLES