22 ಬಹುಮಾನಗಳ ಬೇಟೆ; ಪ್ರತಿಭಾ ಕಾರಂಜಿಯಲ್ಲಿ ಶ್ರೀರಾಮ ಶಾಲೆಗೆ ಸಮಗ್ರ ಪ್ರಶಸ್ತಿ

0
5

ಬಂಟ್ವಾಳ ತಾಲ್ಲೂಕಿನ ಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 22 ಬಹುಮಾನ ಗೆದ್ದು ಸಮಗ್ರ ಪ್ರಶಸ್ತಿ ಗಳಿಸಿ ಗಮನ ಸೆಳೆದರು.