“ಯುವಕರಿಗೆ ಭರವಸೆಯ ಬೆಳಕು: ಮೂಡಬಿದ್ರೆಯಲ್ಲಿ ಆಳ್ವಾಸ್ ಉದ್ಯೋಗ ಮೇಳ”-ಶಾಸಕ ಹರೀಶ್ ಪೂಂಜ

0
8

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಇದರ ವತಿಯಿಂದ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ ನಾಳೆ ಆಗಸ್ಟ್ 01 ಮತ್ತು 02 ರಂದು ಅರ್ಹತೆ: ಎಸ್.ಎಸ್.ಎಲ್.ಸಿ, ಪಿಯುಸಿ, ಐಡಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಸ್ನಾತಕೋತ್ತರ ಪದವಿ ಉದ್ಯೋಗಾಕಾಂಕ್ಷಿ ಯುವಕ ಯುವತಿಯರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆಯಬೇಕಾಗಿ ವಿನಂತಿ
ಭಾಗವಹಿಸುವ ಅಭ್ಯರ್ಥಿಗಳಿಗೆ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯಿಂದ ಪೂರ್ವಾಹ್ನ 8.00 ಗಂಟೆಗೆ ಬಸ್ ವ್ಯವಸ್ಥೆಯಿದೆಯೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here