ಮಲ್ಪೆ: ಕೆಮ್ಮಣ್ಣಿನ ಸರೋವರ ಬಾರ್ ಗೆ ಮಧ್ಯಪಾನ ಸೇವನೆ ಮಾಡಲು ಬಂದಿದ್ದ ವ್ಯಕ್ತಿ ಮೂತ್ರ ವಿಸರ್ಜನೆಗೆ ತೆರಳಿದಾಗ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೃತರನ್ನು ಪ್ರಕಾಶ್ ಕ್ರಾಸ್ತ (55) ಎಂದು ಗುರುತಿಸಲಾಗಿದೆ. ಅವರಿಗೆ ವಿಪರೀತ ಮದ್ಯಪಾನ ಸೇವನೆ ಮಾಡುವ ಅಭ್ಯಾಸ ಇತ್ತು ಎನ್ನಲಾಗಿದೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.