ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ನವೆಂಬರ್ 02ರಂದು ಬೃಹತ್ ಶ್ರಮದಾನ ಕಾರ್ಯಕ್ರಮ

0
127

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಅಬ್ಬನಡ್ಕದಿಂದ ಮಂಜರಪಲ್ಕೆವರೆಗಿನ ರಸ್ತೆಯ ಗುಂಡಿ ಮುಚ್ಚುವ ಮೂಲಕ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯಕ್ರಮ ನವೆಂಬರ್ 02ರಂದು ಆದಿತ್ಯವಾರ ಜರಗಲಿದೆ ಎಂದು ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಪ್ರತಿಕಾ ಪ್ರಕಟನೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here