Sunday, July 14, 2024
Homeರಾಜ್ಯಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಮುಸ್ಲಿಂ ಕ್ಷೌರಿಕ

ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಮುಸ್ಲಿಂ ಕ್ಷೌರಿಕ

ಇಲ್ಲೊಬ್ಬ ಯುವಕ ತನ್ನ ಸೌಂದರ್ಯವನ್ನು ಹೆಚ್ಚಿಸಲು ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಂಡಿದ್ದಾನೆ. ಆದರೆ ಅಲ್ಲಿನ ಕ್ಷೌರಿಕ ಎಂಜಲು ಉಗಿದು ಫೇಸ್ ಮಸಾಜ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾನೆ. ಈ ಕುರಿತ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿ ನಡೆದಿದ್ದು, ಇಲ್ಲಿನ ಸೆಲೂನ್ ಒಂದರ ಕ್ಷೌರಿಕ ಅಮ್ಜದ್ ಎಂಜಲು ಉಗುಳಿ ತನ್ನ ಗ್ರಾಹಕರಿಗೆ ಫೇಸ್ ಮಸಾಜ್ ಮಾಡಿದ್ದಾನೆ. ಈತನ ಕೃತ್ಯದ ವಿಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ ಎಫ್.ಐ.ಆರ್ ದಾಖಲಿಸಿ ಪೊಲೀಸರು ಅಮ್ಜದ್ನನ್ನು ಬಂಧಿಸಿದ್ದಾರೆ. ಈತನ ಈ ಕೃತ್ಯದಿಂದ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದು, ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular