ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಹೊರೆಕಾಣಿಕೆ ಮೆರವಣಿಗೆಯನ್ನು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ ವಿವೇಕ ಆಳ್ವ ಉದ್ಘಾಟಿಸಿದರು.
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ. ಶ್ರೀಪತಿ ಭಟ್, ಎ. ಜೀವಂಧರ ಕುಮಾರ್, ಕಾರ್ಯಾಧ್ಯಕ್ಷ ಶಂಭು ಎನ್. ಶೆಟ್ಟಿ, ಹೊಸಂಗಡಿ ಅರಮನೆ ಸಂಪತ್ ಕುಮಾರ್ ಶೆಟ್ಟಿ, ಖಂಡಿಗ ರಾಮದಾಸ ಆಸ್ರಣ್ಣ, ರವಿಪ್ರಸಾದ್ ಕೆ. ಶೆಟ್ಟಿ ಉಪಸ್ಥಿತರಿದ್ದರು.
.

