ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ಅಪಘಾತ..!

0
40

ಶಿರ್ವ : ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಜೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಅವರು ಪ್ರಯಾಣಿಸುತ್ತಿದ್ದ ಕಾರು ಸಹಿತ 3 ಕಾರುಗಳ ಮಧ್ಯೆ ಸರಣಿ ಅಪಘಾತ ನಡೆದಿದೆ.

ಮಂಗಳೂರು ಕಡೆಯಿಂದ ಉಡುಪಿ ಕಡೆ ಎಂ.ಎ.ಗಫೂರ್ ಅವರಿದ್ದ ಕಾರು ಹಾಗೂ ಇತರ 2 ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಗಫೂರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here