ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಬಡಕೋಡಿ ಗ್ರಾಮದ ಆದಿಶಕ್ತಿ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

0
7

ಬಡಕೋಡಿ :ಸೆ 17 ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ನಾರಾವಿ ಮಹಾಶಕ್ತಿ ಕೇಂದ್ರದ ಬಡಕೋಡಿ ಶಕ್ತಿ ಕೇಂದ್ರದ ವತಿಯಿಂದ ಬಡಕೋಡಿ ಆದಿಶಕ್ತಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಅರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಲಾಯಿತು..
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ , ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.