Thursday, July 25, 2024
Homeತುಳುನಾಡುರೇಡಿಯೊ ಮಣಿಪಾಲದಲ್ಲಿ ವಿಶ್ವ ಕ್ಷಯ ರೋಗದ ಹಿನ್ನಲೆಯಲ್ಲಿ ವಿಶೇಷ ಕಾರ್ಯಕ್ರಮ

ರೇಡಿಯೊ ಮಣಿಪಾಲದಲ್ಲಿ ವಿಶ್ವ ಕ್ಷಯ ರೋಗದ ಹಿನ್ನಲೆಯಲ್ಲಿ ವಿಶೇಷ ಕಾರ್ಯಕ್ರಮ

ಆತ್ಮೀಯರೆ, ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದಲ್ಲಿ ಮಣಿಪಾಲ್ ಮಾಹೆಯ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ನ ವಿದ್ಯಾರ್ಥಿಗಳಿಂದ ಮಾರ್ಚ್ 24 ವಿಶ್ವ ಕ್ಷಯ ರೋಗದ ದಿನಾಚರಣೆ ಯ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಇಂದು ಸಂಜೆ 4.15ಕ್ಕೆ ಪ್ರಸಾರವಾಗಲಿದೆ ಮತ್ತು ಸೋಮವಾರ ಮದ್ಯಾಹ್ನ 12.15ಕ್ಕೆ ಮರು ಪ್ರಸಾರವಿರುತ್ತದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular