ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ಉಡುಪಿ
ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ದ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣಲ್ಲಿ ಹುಲಿ ವೇಷಧಾರಿಗಳು ಪರ್ಯಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತಿ ಯಲ್ಲಿ ವಿಶೇಷ ಹುಲಿ ವೇಷ ಸ್ಪರ್ಧೆ ನಡೆಯಿತು ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಸಂತಸಗೊಂಡರು