Friday, May 16, 2025
Homeರಾಜ್ಯರೇಡಿಯೊ ಮಣಿಪಾಲ್ ನಲ್ಲಿ ವಿದ್ಯಾರ್ಥಿನಿ ಪ್ರಿಯಾ ಆರ್.ಎಲ್

ರೇಡಿಯೊ ಮಣಿಪಾಲ್ ನಲ್ಲಿ ವಿದ್ಯಾರ್ಥಿನಿ ಪ್ರಿಯಾ ಆರ್.ಎಲ್

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರ ದಲ್ಲಿ ಉಡುಪಿಯ ಎಂಜಿ.ಎಂ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಆರ್ ಎಲ್ ನೆನಪಿನಂಗಳದಲ್ಲಿ ರೇಡಿಯೊ ಎನ್ನುವ ವಿಷಯದ ಕುರಿತು ಮಾತನಾಡಲಿದ್ದಾರೆ. ಈ ಕಾರ್ಯಕ್ರಮ ಎಪ್ರಿಲ್ 11 ರಂದು ಸಂಜೆ 6.30 ಕ್ಕೆ ಪ್ರಸಾರವಾಗಲಿದೆ ಮತ್ತು ಎಪ್ರಿಲ್ 12 ರಂದು ಮಧ್ಯಾಹ್ನ 2.30 ರ ಸಮಯಕ್ಕೆ ಮರುಪ್ರಸಾರವಿರಲಿದೆ. ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular