ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಸುಲ್ಕೇರಿಮೂಗ್ರು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಹತ್ತನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ ಸಂದರ್ಭದಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ದಿll ಬಾಡ ಪೂಜಾರಿ ಇರುವೈಲು ಪಾಣಿಲ ಇವರ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ದಿನಾಂಕ 1/9/2024 ಆದಿತ್ಯವಾರರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಹರಿ ಭಟ್ ಈ ಕೋಣದ ಯಜಮಾನರಾದ ಸತೀಶ್ ಸಾಲಿಯನ್ ಇರುವೈಲು ಮತ್ತು ವೇಣೂರು ಮೂಡು ಕೋಡಿ ಕೋಣದ ಯಜಮಾನರಾದ ಶ್ರೀ ಗಣೇಶ್ ನಾರಾಯಣ ಪಂಡಿತ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಧ್ಯಕ್ಷರಾದ ಸತೀಶ್ ದೇವಾಡಿಗ ಮತ್ತು ಈ ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಇಲ್ಲಿನ ಎಲ್ಲಾ ಗ್ರಾಮಸ್ಥರು ಕಂಬಳ ಅಭಿಮಾನಿಗಳು ಉಪಸ್ಥಿತಿ ಇದ್ದರು.