ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ ಹಾಗೂ ಜವಾಬ್ದಾರಿ ಘೋಷಣೆ ಅಕ್ಟೋಬರ್ 26ರಂದು ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಲಿದೆ, ಈ ಚುನಾವಣೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಅಭ್ಯರ್ಥಿಗಳು ಎಬಿವಿಪಿ ಸರ್ವ ಕಾಲೇಜು ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣಾ ಕಣದಲ್ಲಿದ್ದಾರೆ.
” ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ “
RELATED ARTICLES