ನವಿಮುಂಬೈನಲ್ಲಿ ಪೂಜ್ಯ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ್ಯ ವ್ರತ ಸ್ವೀಕಾರ

0
18

ಭಕ್ತಜನರ ಅಪೇಕ್ಷೆಯಂತೆ ಪರಮಪೂಜ್ಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಇಂದು ನವಿಮುಂಬೈನ ಶ್ರೀ ಪುತ್ತಿಗೆ ಶಾಖಾ ಮಠದಲ್ಲಿ ತಮ್ಮ 53ನೇ ಚಾತುರ್ಮಾಸ್ಯ ವ್ರತವನ್ನು ವಿಧಿಪೂರ್ವಕವಾಗಿ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದು, ಶ್ರೀಪಾದರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here