Sunday, July 21, 2024
Homeಅಪಘಾತಬಸ್ ಮತ್ತು ಬೈಕ್ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಸಾವು

ಬಸ್ ಮತ್ತು ಬೈಕ್ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಸಾವು

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಪುರುಷರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೈಕ್ ಸವಾರನನ್ನು ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ಪುರುಷರಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

RELATED ARTICLES
- Advertisment -
Google search engine

Most Popular